ಆದಿತ್ಯ ಹ್ರದಯಂ ಇದು ಸೂರ್ಯ ದೇವನಿಗೆ ಅರ್ಪಿತವಾದ ಮಹಾ ಮಂತ್ರವಾಗಿದೆ. ವಾಲ್ಮೀಕಿ ರಾಮಾಯಣದ ಯುದ್ಧಕಾಂಡದಲ್ಲಿ ಈ ಮಂತ್ರದ ಉಲ್ಲೇಖವಿದೆ. ಇದನ್ನು ಅಗಸ್ತ್ಯ ಮಹರ್ಷಿಗಳು ಶ್ರೀರಾಮನಿಗೆ ಬೋಧಿಸಿದರು. ಈ ಮಂತ್ರವನ್ನು ಜಪಿಸಿ ಶ್ರೀರಾಮ ರಾವಣನನ್ನು ಯುದ್ಧದಲ್ಲಿ ಸೋಲಿಸಿ ಸಾಯಿಸಿ ವಿಜಯಶಾಲಿಯಾದನು. ಈ ಮಂತ್ರವನ್ನು ಪ್ರತಿದಿನ ಸ್ನಾನವಾದ ನಂತರ ಸೂರ್ಯದೇವನಿಗೆ ನಮಿಸಿ ಜಪಿಸುವುದರಿಂದ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸುವ ಶಕ್ತಿ ಪ್ರಾಪ್ತವಾಗುತ್ತದೆ. ಮಹಾನ ಆದಿತ್ಯ ಹ್ರದಯಂ ಮಂತ್ರ ಇಂತಿದೆ ;
"ನಮಸ್ಸವಿತ್ರೇ ಜಗದೇಕ ಚಕ್ಷುಸೇ
ಜಗತ್ಪ್ರಸೂತಿ ಸ್ಥಿತಿ ನಾಶಹೇತವೇ
ತ್ರಯೀಮಯಾಯ ತ್ರಿಗುಣಾತ್ಮ ಧಾರಿಣೇ
ವಿರಿಂಚಿ ನಾರಾಯಣ ಶಂಕರಾತ್ಮನೇ
ತತೋ ಯುದ್ಧ ಪರಿಶ್ರಾಂತಂ ಸಮರೇ ಚಿಂತಯಾ ಸ್ಥಿತಂ ।
ರಾವಣಂ ಚಾಗ್ರತೋ ದೃಷ್ಟ್ವಾ ಯುದ್ಧಾಯ ಸಮುಪಸ್ಥಿತಂ ॥
ದೈವತೈಶ್ಚ ಸಮಾಗಮ್ಯ ದ್ರಷ್ಟುಮಭ್ಯಾಗತೋ ರಣಂ ।
ಉಪಾಗಮ್ಯಾ-ಬ್ರವೀದ್ರಾಮಂ ಅಗಸ್ತ್ಯೋ ಭಗವಾನ್ ಋಷಿಃ ॥
ರಾಮ ರಾಮ ಮಹಾಬಾಹೋ ಶೃಣು ಗುಹ್ಯಂ ಸನಾತನಂ ।
ಯೇನ ಸರ್ವಾನರೀನ್ ವತ್ಸ ಸಮರೇ ವಿಜಯಿಷ್ಯಸಿ ॥
ಆದಿತ್ಯ ಹೃದಯಂ ಪುಣ್ಯಂ ಸರ್ವಶತ್ರು ವಿನಾಶನಂ ।
ಜಯಾವಹಂ ಜಪೇನ್ನಿತ್ಯಂ ಅಕ್ಷಯ್ಯಂ ಪರಮಂ ಶಿವಂ ॥
ಸರ್ವಮಂಗಳ ಮಾಂಗಳ್ಯಂ ಸರ್ವ ಪಾಪ ಪ್ರಣಾಶನಂ ।
ಚಿಂತಾಶೋಕ ಪ್ರಶಮನಂ ಆಯುರ್ವರ್ಧನ ಮುತ್ತಮಂ ॥
ರಶ್ಮಿಮಂತಂ ಸಮುದ್ಯಂತಂ ದೇವಾಸುರ ನಮಸ್ಕೃತಂ ।
ಪೂಜಯಸ್ವ ವಿವಸ್ವಂತಂ ಭಾಸ್ಕರಂ ಭುವನೇಶ್ವರಂ ॥
ಸರ್ವದೇವಾತ್ಮಕೋ ಹ್ಯೇಷ ತೇಜಸ್ವೀ ರಶ್ಮಿಭಾವನಃ ।
ಏಷ ದೇವಾಸುರ ಗಣಾನ್ ಲೋಕಾನ್ ಪಾತಿ ಗಭಸ್ತಿಭಿಃ ॥
ಏಷ ಬ್ರಹ್ಮಾ ಚ ವಿಷ್ಣುಶ್ಚ ಶಿವಃ ಸ್ಕಂದಃ ಪ್ರಜಾಪತಿಃ ।
ಮಹೇಂದ್ರೋ ಧನದಃ ಕಾಲೋ ಯಮಃ ಸೋಮೋ ಹ್ಯಪಾಂ ಪತಿಃ ॥
ಪಿತರೋ ವಸವಃ ಸಾಧ್ಯಾ ಹ್ಯಶ್ವಿನೌ ಮರುತೋ ಮನುಃ ।
ವಾಯುರ್ವಹ್ನಿಃ ಪ್ರಜಾಪ್ರಾಣಃ ಋತುಕರ್ತಾ ಪ್ರಭಾಕರಃ ॥
ಆದಿತ್ಯಃ ಸವಿತಾ ಸೂರ್ಯಃ ಖಗಃ ಪೂಷಾ ಗಭಸ್ತಿಮಾನ್ ।
ಸುವರ್ಣಸದೃಶೋ ಭಾನುಃ ಹಿರಣ್ಯರೇತಾ ದಿವಾಕರಃ ॥
ಹರಿದಶ್ವಃ ಸಹಸ್ರಾರ್ಚಿಃ ಸಪ್ತಸಪ್ತಿ-ರ್ಮರೀಚಿಮಾನ್ ।
ತಿಮಿರೋನ್ಮಥನಃ ಶಂಭುಃ ತ್ವಷ್ಟಾ ಮಾರ್ತಾಂಡಕೋಂಽಶುಮಾನ್ ॥
ಹಿರಣ್ಯಗರ್ಭಃ ಶಿಶಿರಃ ತಪನೋ ಭಾಸ್ಕರೋ ರವಿಃ ।
ಅಗ್ನಿಗರ್ಭೋಽದಿತೇಃ ಪುತ್ರಃ ಶಂಖಃ ಶಿಶಿರನಾಶನಃ ॥
ವ್ಯೋಮನಾಥ ಸ್ತಮೋಭೇದೀ ಋಗ್ಯಜುಃಸಾಮ-ಪಾರಗಃ ।
ಘನವೃಷ್ಟಿ ರಪಾಂ ಮಿತ್ರೋ ವಿಂಧ್ಯವೀಥೀ ಪ್ಲವಂಗಮಃ ॥
ಆತಪೀ ಮಂಡಲೀ ಮೃತ್ಯುಃ ಪಿಂಗಳಃ ಸರ್ವತಾಪನಃ ।
ಕವಿರ್ವಿಶ್ವೋ ಮಹಾತೇಜಾ ರಕ್ತಃ ಸರ್ವಭವೋದ್ಭವಃ ॥
ನಕ್ಷತ್ರ ಗ್ರಹ ತಾರಾಣಾಂ ಅಧಿಪೋ ವಿಶ್ವಭಾವನಃ ।
ತೇಜಸಾಮಪಿ ತೇಜಸ್ವೀ ದ್ವಾದಶಾತ್ಮನ್-ನಮೋಽಸ್ತು ತೇ ॥
ನಮಃ ಪೂರ್ವಾಯ ಗಿರಯೇ ಪಶ್ಚಿಮಾಯಾದ್ರಯೇ ನಮಃ ।
ಜ್ಯೋತಿರ್ಗಣಾನಾಂ ಪತಯೇ ದಿನಾಧಿಪತಯೇ ನಮಃ ॥
ಜಯಾಯ ಜಯಭದ್ರಾಯ ಹರ್ಯಶ್ವಾಯ ನಮೋ ನಮಃ ।
ನಮೋ ನಮಃ ಸಹಸ್ರಾಂಶೋ ಆದಿತ್ಯಾಯ ನಮೋ ನಮಃ ॥
ನಮ ಉಗ್ರಾಯ ವೀರಾಯ ಸಾರಂಗಾಯ ನಮೋ ನಮಃ ।
ನಮಃ ಪದ್ಮಪ್ರಬೋಧಾಯ ಮಾರ್ತಾಂಡಾಯ ನಮೋ ನಮಃ ॥
ಬ್ರಹ್ಮೇಶಾನಾಚ್ಯುತೇಶಾಯ ಸೂರ್ಯಾಯಾದಿತ್ಯ-ವರ್ಚಸೇ ।
ಭಾಸ್ವತೇ ಸರ್ವಭಕ್ಷಾಯ ರೌದ್ರಾಯ ವಪುಷೇ ನಮಃ ॥
ತಮೋಘ್ನಾಯ ಹಿಮಘ್ನಾಯ ಶತ್ರುಘ್ನಾಯಾ ಮಿತಾತ್ಮನೇ ।
ಕೃತಘ್ನಘ್ನಾಯ ದೇವಾಯ ಜ್ಯೋತಿಷಾಂ ಪತಯೇ ನಮಃ ॥
ತಪ್ತ ಚಾಮೀಕರಾಭಾಯ ವಹ್ನಯೇ ವಿಶ್ವಕರ್ಮಣೇ ।
ನಮಸ್ತಮೋಽಭಿ ನಿಘ್ನಾಯ ರುಚಯೇ ಲೋಕಸಾಕ್ಷಿಣೇ ॥
ನಾಶಯತ್ಯೇಷ ವೈ ಭೂತಂ ತದೇವ ಸೃಜತಿ ಪ್ರಭುಃ ।
ಪಾಯತ್ಯೇಷ ತಪತ್ಯೇಷ ವರ್ಷತ್ಯೇಷ ಗಭಸ್ತಿಭಿಃ ॥
ಏಷ ಸುಪ್ತೇಷು ಜಾಗರ್ತಿ ಭೂತೇಷು ಪರಿನಿಷ್ಠಿತಃ ।
ಏಷ ಏವಾಗ್ನಿಹೋತ್ರಂ ಚ ಫಲಂ ಚೈವಾಗ್ನಿ ಹೋತ್ರಿಣಾಂ ॥
ವೇದಾಶ್ಚ ಕ್ರತವಶ್ಚೈವ ಕ್ರತೂನಾಂ ಫಲಮೇವ ಚ ।
ಯಾನಿ ಕೃತ್ಯಾನಿ ಲೋಕೇಷು ಸರ್ವ ಏಷ ರವಿಃ ಪ್ರಭುಃ ॥
ಏನ ಮಾಪತ್ಸು ಕೃಚ್ಛ್ರೇಷು ಕಾಂತಾರೇಷು ಭಯೇಷು ಚ ।
ಕೀರ್ತಯನ್ ಪುರುಷಃ ಕಶ್ಚಿನ್-ನಾವಶೀದತಿ ರಾಘವ ॥
ಪೂಜಯಸ್ವೈನ ಮೇಕಾಗ್ರೋ ದೇವದೇವಂ ಜಗತ್ಪತಿಂ ।
ಏತತ್ ತ್ರಿಗುಣಿತಂ ಜಪ್ತ್ವಾ ಯುದ್ಧೇಷು ವಿಜಯಿಷ್ಯಸಿ ॥
ಅಸ್ಮಿನ್ ಕ್ಷಣೇ ಮಹಾಬಾಹೋ ರಾವಣಂ ತ್ವಂ ವಧಿಷ್ಯಸಿ ।
ಏವಮುಕ್ತ್ವಾ ತದಾಗಸ್ತ್ಯೋ ಜಗಾಮ ಚ ಯಥಾಗತಂ ॥
ಏತಚ್ಛ್ರುತ್ವಾ ಮಹಾತೇಜಾಃ ನಷ್ಟಶೋಕೋಽಭವತ್-ತದಾ ।
ಧಾರಯಾಮಾಸ ಸುಪ್ರೀತೋ ರಾಘವಃ ಪ್ರಯತಾತ್ಮವಾನ್ ॥
ಆದಿತ್ಯಂ ಪ್ರೇಕ್ಷ್ಯ ಜಪ್ತ್ವಾ ತು ಪರಂ ಹರ್ಷಮವಾಪ್ತವಾನ್ ।
ತ್ರಿರಾಚಮ್ಯ ಶುಚಿರ್ಭೂತ್ವಾ ಧನುರಾದಾಯ ವೀರ್ಯವಾನ್ ॥
ರಾವಣಂ ಪ್ರೇಕ್ಷ್ಯ ಹೃಷ್ಟಾತ್ಮಾ ಯುದ್ಧಾಯ ಸಮುಪಾಗಮತ್ ।
ಸರ್ವಯತ್ನೇನ ಮಹತಾ ವಧೇ ತಸ್ಯ ಧೃತೋಭವತ್ ॥
ಅಧ ರವಿರವದನ್-ನಿರೀಕ್ಷ್ಯ ರಾಮಂ ಮುದಿತಮನಾಃ ಪರಮಂ ಪ್ರಹೃಷ್ಯಮಾಣಃ ।
ನಿಶಿಚರಪತಿ ಸಂಕ್ಷಯಂ ವಿದಿತ್ವಾ ಸುರಗಣ ಮಧ್ಯಗತೋ ವಚಸ್ತ್ವರೇತಿ ॥
ಇತ್ಯಾರ್ಷೇ ಶ್ರೀಮದ್ರಾಮಾಯಣೇ ವಾಲ್ಮಿಕೀಯೇ ಆದಿಕಾವ್ಯೇ ಯುದ್ದಕಾಂಡೇ ಸಪ್ತೋತ್ತರ ಶತತಮಃ ಸರ್ಗಃ ॥ "
ಈ ಆದಿತ್ಯ ಹ್ರದಯಂ ಮಹಾ ಮಂತ್ರವನ್ನು ತಪ್ಪದೇ ನಿಮ್ಮೆಲ್ಲ ಪ್ರೀತಿಪಾತ್ರರೊಂದಿಗೆ ಶೇರ್ ಮಾಡಿ ನಿಮಗೆ ಶುಭಫಲಗಳು ಸಿಗುತ್ತವೆ. ಧನ್ಯವಾದಗಳು...
